ವಿಜಯಪುರ: ವೃತ್ತಿಪರ, ತಾಂತ್ರಿಕ ಹಾಗೂ ಉದಯೋನ್ಮುಖ ತಂತ್ರಜ್ಞಾನ ಶಿಕ್ಷಣದಲ್ಲಿ ಮಹಿಳೆಯರ ಪ್ರವೇಶವನ್ನು ವಿಸ್ತರಿಸುವುದು, ಪಠ್ಯಕ್ರಮ ಮತ್ತು ಬೋಧನಾ ವಿಧಾನಗಳಲ್ಲಿ ಅಗತ್ಯ ಸುಧಾರಣೆಗಳನ್ನು ತರಿಸುವುದು...
Ashok mangoli
ಇಂಡಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ೧೯೩೨ರಲ್ಲಿ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದು ಅಸ್ತಿತ್ವಕ್ಕೆ ಬಂದ ಅತಿ ಹಳೆ ಸಂಘವಾಗಿದೆ. ಇಲ್ಲಿಯವರೆಗೆ ಸಂಘದ...
ವಿಜಯಪುರ: ಪಕ್ಷ ಸಂಘಟನೆ ಮತ್ತು ನಿಷ್ಠೆಯನ್ನು ಪರಿಗಣಿಸಿ ಡಾ. ಗಂಗಾಧರ ಸಂಬಣ್ಣಿ ಅವರಿಗೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು, ಅವರು ಜನ...
ವಿಜಯಪುರ- ಕಾನೂನು ಸೇವೆಗಳ ಪ್ರಾಧಿಕಾರ, ವಿಜಯಪುರ, ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಇಂಡಿ, ತಾಲ್ಲೂಕು ಆಡಳಿತ ಚಡಚಣ. ಪೋಲಿಸ್ ಇಲಾಖೆ,...
ಇಂಡಿ. ಯಾವುದೇ ಶಿಕ್ಷಣ ಸಂಸ್ಥೆಯ ಪ್ರಗತಿಯಲ್ಲಿ ಆಡಳಿತ ಮಂಡಳಿಯಷ್ಟೇ ಅಲ್ಲ, ಅಲ್ಲಿನ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದೆಂಬುದಕ್ಕೆ ಎಚ್. ಎಂ. ಬಿಳ್ವಾರ ಅವರ...
ಬಿಎಸ್ಎಪ್ ತರಬೇತಿ ಮುಗಿಸಿ ಗ್ರಾಮಕ್ಕೆ ಆಗಮಿಸಿದ ವೀರ ಯೋಧೆಗೆ ಅಧ್ದೂರಿ ಸ್ವಾಗತ ತಿಕೋಟಾ: ಬಡ ಕುಟುಂಬದಲ್ಲಿ ಜನಿಸಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು...
33 ವರ್ಷಗಳ ಶೈಕ್ಷಣಿಕ ಸೇವೆ ಇಂದ ನಿವೃತ್ತಿ — ಅಂಜುಮನ್ ಹೈಸ್ಕೂಲ್ ಇಂಡಿಯ ಗೌರವಾನ್ವಿತ ದೈಹಿಕ ಶಿಕ್ಷಕ ಹುಮಾಯೂನ್ ಬಿಳವಾರ (ಪಿ.ಇ. ಸರ್)...
ಯುವ ಸಮೃದ್ಧಿ ಸಮ್ಮೇಳನ-ವಿಜಯಪುರ ಉದ್ಯೋಗ ಮೇಳಕ್ಕೆ ಚಾಲನೆಕಾಲಕ್ಕೆ ತಕ್ಕಂತೆ ತಂತ್ರಜ್ಞಾನ-ಕೌಶಲ್ಯಾಭಿವೃದ್ದಿ ಅಳವಡಿಸಿಕೊಂಡು ಉದ್ಯೋಗ ಪಡೆಯಲು ಮುಂದಾಗಲು– ಸಚಿವ ಡಾ.ಎಂ.ಬಿ.ಪಾಟೀಲ ಕರೆವಿಜಯಪುರ, ಫೆ.02( ಕರ್ನಾಟಕ...
ಜಿಲ್ಲಾ ಪಂಚಾಯತಿ ಕಾರ್ಯಾಲಯದಲ್ಲಿ ಹಮ್ಮಿಕೊಂಡ 77ನೇ ಗಣರಾಜ್ಯೋತ್ಸವ ಆಚರಣೆಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರಿಂದ ಧ್ವಜಾರೋಹಣವಿಜಯಪುರ,: ಗಣರಾಜ್ಯೋತ್ಸವ ಆಚರಣೆ ಅಂಗವಾಗಿ ಜಿಲ್ಲಾ...
ಜಿಲ್ಲೆಯಲ್ಲಿ ಹೆಸರಾಂತ ಕಂಪನಿಗಳು ಹೂಡಿಕೆಗೆ ಆಸಕ್ತಿಭವಿಷ್ಯದಲ್ಲಿ ಮ್ಯಾನುಫ್ಯಾಕ್ಚರ್ ಕ್ಲಸ್ಟರ್ ಆಗಲಿರುವ ವಿಜಯಪುರ ಜಿಲ್ಲೆ -ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟನೆಗೆ ಸಜ್ಜಾಗಿರುವ ವಿಜಯಪುರ ವಿಮಾನ ನಿಲ್ದಾಣವು...