ಡಾ. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಏಕತೆ, ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯವನ್ನು ಕಾಪಾಡುವಲ್ಲಿ ಮಹತ್ತರ ಪಾತ್ರವಹಿಸಿದೆ. ಇದರ ಫಲವಾಗಿ ಇಂದು...
Jagattinadaarinews
ಜಿಲ್ಲಾ ಪಂಚಾಯತಿ ಕಾರ್ಯಾಲಯದಲ್ಲಿ ಹಮ್ಮಿಕೊಂಡ 77ನೇ ಗಣರಾಜ್ಯೋತ್ಸವ ಆಚರಣೆಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರಿಂದ ಧ್ವಜಾರೋಹಣವಿಜಯಪುರ,: ಗಣರಾಜ್ಯೋತ್ಸವ ಆಚರಣೆ ಅಂಗವಾಗಿ ಜಿಲ್ಲಾ...
ಜಿಲ್ಲೆಯಲ್ಲಿ ಹೆಸರಾಂತ ಕಂಪನಿಗಳು ಹೂಡಿಕೆಗೆ ಆಸಕ್ತಿಭವಿಷ್ಯದಲ್ಲಿ ಮ್ಯಾನುಫ್ಯಾಕ್ಚರ್ ಕ್ಲಸ್ಟರ್ ಆಗಲಿರುವ ವಿಜಯಪುರ ಜಿಲ್ಲೆ -ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟನೆಗೆ ಸಜ್ಜಾಗಿರುವ ವಿಜಯಪುರ ವಿಮಾನ ನಿಲ್ದಾಣವು...
ಫೆ.2ರಂದು ಬೃಹತ್ ಉದ್ಯೋಗ ಮೇಳಸದುಪಯೋಗಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಕರೆ ವಿಜಯಪುರ: ಕೌಶಲ್ಯಾಭಿವೃದ್ಧಿ,ಉದ್ಯಮಶೀಲತೆ,ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾಡಳಿತ ಮತ್ತು ಜಿಲ್ಲಾ...
ವಿಜಯಪುರ: ಗ್ರಾಮೀಣ ಪ್ರದೇಶಗಳ ಅನೇಕ ಮೂಲಭೂತ ಸಮಸ್ಯೆಗಳನ್ನು ಗುರುತಿಸಿ, ಸಮಾಜದ ಸುವ್ಯವಸ್ಥೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿರುವ ವ್ಯಕ್ತಿಗಳಲ್ಲಿ ರಫೀ ಭಂಡಾರಿ ಕೂಡ ಒಬ್ಬರಾಗಿದ್ದಾರೆ...
ಚಾಲಕರ ದಿನಾಚರಣೆಚಾಲಕರ ಕಾರ್ಯ ಅನುಪಮ ಹಾಗೂ ಮಹತ್ವದ್ದಾಗಿದೆ-ವಸೀಂಬಾಬಾ ಮುದ್ದೇಬಿಹಾಳ ವಿಜಯಪುರ: ಚಾಲಕರಿಗೆ ನೈತಿಕ ಸ್ಥೈರ್ಯ ತುಂಬುವ ಹಾಗೂ ಅವರ ಜವಾಬ್ದಾರಿಯುತ ಸೇವೆಯನ್ನು ಗೌರವಿಸುವ...
ರಾಷ್ಟ್ರೀಯ ಜ್ಞಾನಸಿರಿ ಪ್ರಶಸ್ತಿಗೆ ಶಿಕ್ಷಕ ಸಂತೋಷ ಬಂಡೆ ಆಯ್ಕೆ ಇಂಡಿ: ಶ್ರೀ ಸಿದ್ದೇಶ್ವರ ಕೋಚಿಂಗ್ ಕ್ಲಾಸಸ್ ಹಾಗೂ ಕರ್ನಾಟಕ ನಾಡ ರಕ್ಷಣಾ ವೇದಿಕೆ...
ಪ್ರಭಾವಶಾಲಿ ಅನ್ನೋದು ಜೈಲಲ್ಲಿ ನಡೆಯಲ್ಲ: ಪವಿತ್ರಗೌಡ ಮನೆ ಊಟ ವಿಚಾರದಲ್ಲಿ ಅಲೋಕ್ ಕುಮಾರ್ ಖಡಕ್ ಮಾತು. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ...
ಜ.25ರಂದು ಕೆಇಎ ಮೂಲಕ ನಡೆಯುವ ವಿವಿಧ ಇಲಾಖೆ-ಸಂಸ್ಥೆಯಲ್ಲಿನ ಖಾಲಿ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮ ಪರೀಕ್ಷೆಯನ್ನು ಸೂಸೂತ್ರವಾಗಿ ನಡೆಸಿ : ಡಾ. ಔದ್ರಾಮ ವಿಜಯಪುರ,...
ಜಿಲ್ಲಾ ಮಾನವ ಅಭಿವೃದ್ಧಿ ವರದಿ 2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ 2031ಕ್ಕೆ ಸಮಗ್ರ ಹಾಗೂ ನಿಖರ ದತ್ತಾಂಶಗಳನ್ನು...